Versions
KNV ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
ERVKN ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.
IRVKN ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.