Bible Versions
Bible Books

Judges 8:26 (ASV) American Standard Version

Versions

KNV   ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್‌ ತೂಕವಾಗಿತ್ತು.
ERVKN   ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.
IRVKN   ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us