Bible Versions
Bible Books

Judges 9:19 (ASV) American Standard Version

Versions

KNV   ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
ERVKN   ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.
IRVKN   ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us