Bible Versions
Bible Books

Judges 9:2 (ASV) American Standard Version

Versions

KNV   ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
ERVKN   ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ”‘ ಎಂದು ಹೇಳಿದನು.
IRVKN   “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us