Bible Versions
Bible Books

Judges 9:20 (ASV) American Standard Version

Versions

KNV   ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
ERVKN   ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.
IRVKN   ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us