Versions
KNV ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
ERVKN ಇದನ್ನೆಲ್ಲಾ ಹೇಳಿ ಯೋತಾವುನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾವುನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.
IRVKN ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು. PS