Bible Versions
Bible Books

Judges 9:25 (ASV) American Standard Version

Versions

KNV   ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.
ERVKN   ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಧಾಳಿಗಳ ವಿಷಯ ತಿಳಿದುಬಂತು.
IRVKN   ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us