Bible Versions
Bible Books

Judges 9:33 (ASV) American Standard Version

Versions

KNV   ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.
ERVKN   ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us