Bible Versions
Bible Books

Judges 9:35 (ASV) American Standard Version

Versions

KNV   ಎಬೆದನ ಮಗನಾದ ಗಾಳನು ಹೊರಟು ಬಂದು ಪಟ್ಟಣದ ಬಾಗಲಿನ ದ್ವಾರದಲ್ಲಿ ನಿಂತನು. ಆಗ ಹೊಂಚಿಕೊಂಡಿದ್ದ ಅಬೀಮೆಲೆಕನೂ ಅವನ ಸಂಗಡ ಇದ್ದ ಜನರೂ ಎದ್ದುಬಂದರು.
ERVKN   ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು.
IRVKN   ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us