Bible Versions
Bible Books

Judges 9:36 (ASV) American Standard Version

Versions

KNV   ಗಾಳನು ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.
ERVKN   ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು. ಆದರೆ ಜೆಬುಲನು, “ನೀನು ಕೇವಲ ಬೆಟ್ಟದ ನೆರಳನ್ನು ನೋಡುತ್ತಿರುವೆ; ನೆರಳು ಜನರಂತೆ ಕಾಣಿಸುತ್ತಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us