Versions
KNV ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು.
ERVKN ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು.
IRVKN ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.