Bible Versions
Bible Books

Judges 9:43 (ASV) American Standard Version

Versions

KNV   ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.
ERVKN   ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದುದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us