Versions
KNV ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
ERVKN ಆದುದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.
IRVKN ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. PS