Versions
KNV ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
ERVKN ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.
IRVKN ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.