Versions
KNV ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.
ERVKN ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು.
IRVKN ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.