Bible Versions
Bible Books

Lamentations 2:4 (ASV) American Standard Version

Versions

KNV   ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
ERVKN   ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us