Bible Versions
Bible Books

Lamentations 4:15 (ASV) American Standard Version

Versions

KNV   ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ERVKN   “ತೊಲಗಿ ಹೋಗಿ! ತೊಲಗಿ ಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.
IRVKN   ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ.
ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us