Bible Versions
Bible Books

Lamentations 4:6 (ASV) American Standard Version

Versions

KNV   ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
ERVKN   ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.
IRVKN   ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ,
ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us