Versions
KNV ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
ERVKN ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.
IRVKN ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು;
ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.