Versions
KNV ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
ERVKN ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.
IRVKN ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.