Bible Versions
Bible Books

Leviticus 11:44 (ASV) American Standard Version

Versions

KNV   ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
ERVKN   ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us