Bible Versions
Bible Books

Leviticus 13:20 (ASV) American Standard Version

Versions

KNV   ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
ERVKN   ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us