Bible Versions
Bible Books

Leviticus 13:32 (ASV) American Standard Version

Versions

KNV   ಏಳನೇ ದಿನದಲ್ಲಿ ಯಾಜಕನು ವ್ಯಾಧಿಯನ್ನು ನೋಡಿದಾಗ ಇಗೋ, ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
ERVKN   ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us