Bible Versions
Bible Books

Leviticus 14:12 (ASV) American Standard Version

Versions

KNV   ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
ERVKN   ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.
IRVKN   ಯಾಜಕನು ಟಗರುಗಳಲ್ಲಿ ಒಂದನ್ನು ಮತ್ತು ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us