Bible Versions
Bible Books

Leviticus 14:49 (ASV) American Standard Version

Versions

KNV   ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
ERVKN   “ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರುಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು.
IRVKN   ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us