Versions
KNV ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
ERVKN “ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.
IRVKN ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.