Versions
KNV ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ERVKN ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
IRVKN ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.