Bible Versions
Bible Books

Leviticus 20:26 (ASV) American Standard Version

Versions

KNV   ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.
ERVKN   ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು, ಮತ್ತು ನಾನು ಪರಿಶುದ್ಧನಾಗಿದ್ದೇನೆ.
IRVKN   ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us