Bible Versions
Bible Books

Leviticus 23:37 (ASV) American Standard Version

Versions

KNV   ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
ERVKN   “ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.
IRVKN   “ ‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us