Versions
KNV ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
ERVKN ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು.
IRVKN ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.