Versions
KNV ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು.
ERVKN “ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.