Versions
KNV ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
ERVKN ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.