Versions
KNV ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
ERVKN ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು.
IRVKN ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು. PS