Bible Versions
Bible Books

Leviticus 25:21 (ASV) American Standard Version

Versions

KNV   ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
ERVKN   ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳವರೆಗೆ ಬೆಳೆಯುತ್ತಿರುವುದು.
IRVKN   ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us