Bible Versions
Bible Books

Leviticus 25:3 (ASV) American Standard Version

Versions

KNV   ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.
ERVKN   ನೀವು ಆರು ವರ್ಷಗಳು ನಿಮ್ಮ ಹೊಲದಲ್ಲಿ ಬೀಜಬಿತ್ತುವಿರಿ. ಆರು ವರ್ಷಗಳು ನಿಮ್ಮ ದ್ರಾಕ್ಷಿ ತೋಟಗಳಲ್ಲಿ ಕೆಲಸಮಾಡುವಿರಿ. ಅದರ ಫಲಗಳನ್ನು ಒಟ್ಟುಗೂಡಿಸುವಿರಿ.
IRVKN   ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us