Bible Versions
Bible Books

Leviticus 25:32 (ASV) American Standard Version

Versions

KNV   ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.
ERVKN   “ಆದರೆ ಲೇವಿಯರ ಪಟ್ಟಣಗಳ ಕುರಿತು ಹೇಳುವುದಾದರೆ, ಲೇವಿಯರು ತಮಗೆ ಸೇರಿದ ಪಟ್ಟಣಗಳಲ್ಲಿರುವ ತಮ್ಮ ಮನೆಗಳನ್ನು ಯಾವಾಗ ಬೇಕಾದರೂ ಹಿಂದಕ್ಕೆ ಕೊಂಡುಕೊಳ್ಳಬಹುದು.
IRVKN   ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us