Bible Versions
Bible Books

Leviticus 27:18 (ASV) American Standard Version

Versions

KNV   ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
ERVKN   ಆದರೆ ಒಬ್ಬನು ಜ್ಯೂಬಿಲಿಯ ನಂತರ ತನ್ನ ಹೊಲವನ್ನು ಕೊಟ್ಟರೆ, ಯಾಜಕನು ಅದರ ಸರಿಯಾದ ಬೆಲೆಯನ್ನು ಲೆಕ್ಕಹಾಕಬೇಕು. ಅವನು ಮುಂದಿನ ಜ್ಯೂಬಿಲಿ ಸಂವತ್ಸರಕ್ಕೆ ಇರುವ ವರ್ಷಗಳನ್ನು ಲೆಕ್ಕಹಾಕಿ ಅದರಿಂದ ಬೆಲೆಯನ್ನು ನಿರ್ಣಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us