Bible Versions
Bible Books

Leviticus 4:26 (ASV) American Standard Version

Versions

KNV   ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನ ಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಅಧಿಪತಿಯನ್ನು ಕ್ಷಮಿಸುವನು.
IRVKN   ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us