Bible Versions
Bible Books

Leviticus 4:32 (ASV) American Standard Version

Versions

KNV   ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
ERVKN   “ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.
IRVKN   “ ‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us