Versions
KNV ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
ERVKN ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”
IRVKN ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.” PE