Versions
KNV ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ERVKN ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.
IRVKN ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು. PE