Bible Versions
Bible Books

Leviticus 7:15 (ASV) American Standard Version

Versions

KNV   ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
ERVKN   ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು.
IRVKN   ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us