Bible Versions
Bible Books

Leviticus 7:34 (ASV) American Standard Version

Versions

KNV   ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
ERVKN   ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನ ಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”
IRVKN   ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’ ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us