Bible Versions
Bible Books

Leviticus 7:4 (ASV) American Standard Version

Versions

KNV   ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.
ERVKN   ಯಾಜಕನು ಅದರ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಅರ್ಪಿಸಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನು ಅರ್ಪಿಸಬೇಕು.
IRVKN   ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us