Bible Versions
Bible Books

Leviticus 7:8 (ASV) American Standard Version

Versions

KNV   ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
ERVKN   ಯಜ್ಞಮಾಡುವ ಯಾಜಕನು ಸರ್ವಾಂಗಹೋಮ ಪಶುವಿನ ಚರ್ಮವನ್ನು ಪಡೆಯಬಹುದು. ದೋಷಪರಿಹಾರಕ ಯಜ್ಞಗಳು
IRVKN   ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us