Bible Versions
Bible Books

Leviticus 9:14 (ASV) American Standard Version

Versions

KNV   ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
ERVKN   ಆರೋನನು ಸರ್ವಾಂಗಹೋಮದ ಪಶುವಿನ ಒಳಗಿನ ಭಾಗಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
IRVKN   ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us