Bible Versions
Bible Books

Leviticus 9:4 (ASV) American Standard Version

Versions

KNV   ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
ERVKN   ಸಮಾಧಾನ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us