Versions
KNV ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ERVKN ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ؆ ಎಂದು ಹೇಳಿರಿ.
IRVKN ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.