Versions
KNV ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
ERVKN ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.
IRVKN ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.