Bible Versions
Bible Books

Luke 10:6 (ASV) American Standard Version

Versions

KNV   ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
ERVKN   ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.
IRVKN   ಸಮಾಧಾನ ಹೊಂದಲು ಯೋಗ್ಯನು ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us